ಕರಾವಳಿ

ಬಂಟ್ವಾಳ: ಬಸ್ಸು- ಕಾರು ಢಿಕ್ಕಿ ; ಮೂವರಿಗೆ ಗಾಯ

ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಬಸ್ಸಿನ ನಿರ್ವಾಹಕ, ಪ್ರಯಾಣಿಕೆ ಗಾಯಗೊಂಡ ಘಟನೆ ಫೆ.17ರಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಡಿವೈಎಫ್ಐ ರಾಜ್ಯ ಸಮ್ಮೇಳನ ಕುರಿತು ಉದ್ಯಾನವನದಲ್ಲಿ ಪ್ರಚಾರದ ನಡಿಗೆ

ಮಂಗಳೂರು:ಡಿವೈಎಫ್ಐ 12 ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪ್ರಚಾರದ ಭಾಗವಾಗಿ ಇಂದು ಫೆ.18 ರಂದು ಕದ್ರಿ ಉದ್ಯಾನವನದಲ್ಲಿ ಮುಂಜಾನೆಯ ನಡಿಗೆ ನಡೆಯಿತು. 2024 ರ ಫೆಬ್ರವರಿ 25,26,27…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಗನ ಶವದ ಮುಂದೆ ‘ಸಿದ್ದರಾಮಯ್ಯ’ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಳಲಿ ಮಸೀದಿ ವಿವಾದ: ವಿಚಾರಣೆ ಸೋಮವಾರಕ್ಕೆ

ಮಂಗಳೂರು ಮಳಲಿ ಮಸೀದಿ ವಿವಾದದಲ್ಲಿ ಉತ್ಪನನ ಮಾಡಿ ಸರ್ವೇಗೆ ಆದೇಶಿಸುವಂತೆ ಕೋರಿ ವಿಹಿಂಪ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮಂಗಳೂರು ನ್ಯಾಯಾಲಯ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಶನಿವಾರ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಂದಿನ 2-3 ವರ್ಷದಲ್ಲಿ ಮೋದಿಯನ್ನ ಕೊಲ್ತೇವೆ’ : ಪ್ರಧಾನಿಗೆ ಬೆದರಿಕೆ

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ಆಂದೋಲನದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ರೈತರ ಆಕ್ರೋಶವು ಮುನ್ನೆಲೆಗೆ ಬಂದಿದೆ. ಪ್ರಧಾನಿಗೆ ಬೆದರಿಕೆ ಹಾಕುವ…