Visitors have accessed this post 213 times.

ಎಸ್.ಡಿ.ಪಿ.ಐ ಪುತ್ತೂರು ಪಕ್ಷದ ಸಮಾವೇಶ

Visitors have accessed this post 213 times.

ಪುತ್ತೂರು :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಪಕ್ಷದ ಸಮಾವೇಶ ನಡೆಯಿತು.
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಡ್ವಕೇಟ್ ಮಜೀದ್ ಖಾನ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಪುತ್ತೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹಮೀದ್ ಸಾಲ್ಮಾರ, ಕಾರ್ಯದರ್ಶಿ ಉಸ್ಮಾನ್ ಪೇರಮೊಗರು, ಜೊತೆ ಕಾರ್ಯದರ್ಶಿ ಅದ್ದು ಕೊಡಿಪ್ಪಾಡಿ, ಡಿ.ಬಿ ಮುಸ್ತಫಾ, ಸಂಘಟನಾ ಕಾರ್ಯದರ್ಶಿ ರಿಯಾಝ್ ಬಳಕ್ಕ , ಕೋಶಾಧಿಕಾರಿ ವಿಶ್ವನಾಥ್ ಪುಂಚತ್ತಾರ್ ಹಾಗೂ ವಿಮ್ ಅಧ್ಯಕ್ಷೆ ಶಾಹಿದಾ ಸಾಗರ್ , ಕಾರ್ಯದರ್ಶಿ ಸೌದಾ ಮಠ ಹಾಗೂ ಸಮಿತಿ ಸದಸ್ಯರು ಬ್ಲಾಕ್ ಮಟ್ಟದ,ಗ್ರಾಮ ಸಮಿತಿಯ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *