ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾದ ಬಾಲಕಿ ನಿಧನ

ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.

ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.

Leave a Reply