ಮಂಗಳೂರು: ತುಳು ಭಾಷೆಯ ಬಗ್ಗೆ ನಾವು ನಡೆಸಿದ ಪತ್ರ ಅಭಿಯಾನ ಕುರಿತು ಉತ್ತಮ ಪ್ರತಿಕ್ರಿಯೆ ಹಾಗೂ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರೆತಿದೆ, ಈ ನಿಟ್ಟಿನಲ್ಲಿ ಮಹತ್ವದ ಪತ್ರಿಕಾಗೋಷ್ಠಿಯನ್ನು ಇಂದು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ಕರೆಯಲಾಗಿದೆ, ತಾವೆಲ್ಲರೂ ಭಾಗವಹಿಸಬೇಕೆಂದು ಮಾಜಿ ಶಾಸಕರಾದ ಮೋಹಿಯುದ್ದೀನ್ ಬಾವ ಪ್ರಕಟನೆಯಲ್ಲಿ ತಿಳಿಸಿದ್ದಾರೆ