ಕರಾವಳಿ

ವಿಟ್ಲ: ರಾಷ್ಟ್ರಪತಿಯವರನ್ನು ಭೇಟಿಯಾಗಲು ವಿಮಾನ ಏರಲಿರುವ ಕನ್ಯಾನದ ಬುಡಕಟ್ಟು ಮಹಿಳೆ ʼಸುಂದರಿʼ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ಇದೀಗ ದೆಹಲಿಯ ವಿಮಾನವೇರುವ ಭಾಗ್ಯ ಬಂದೊದಗಿದೆ. ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಯೋಜನೆಯಡಿ ಸಂಜೀವಿನಿ…

ಕರಾವಳಿ

ಬೆಳ್ಮಣ್: ಬ್ರಹ್ಮಕಲಶೋತ್ಸವದಲ್ಲಿ ವಿಧಾನಸಭಾಧ್ಯಕ್ಷರನ್ನು ಏಕವಚನದಲ್ಲೇ ನಿಂದಿಸಿದ ಅದಮಾರು ಶ್ರೀ..!

ಬೆಳ್ಮಣ್: ಕಜೆ ಕುಕ್ಕುದಡಿ ಮಾರಿಗುಡಿ ಎಂದೇ ಪ್ರಸಿದ್ಧಿ ಪಡೆದ ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯೀ ಅಮ್ಮನವರ ದೇವಸ್ಥಾನ ಸಂಪೂರ್ಣ ಶಿಲಾಮಯಗೊಂಡಿದ್ದು, ಫೆ. 22ರಿಂದ 28ರವರೆಗೆ ಬ್ರಹ್ಮಕಲಾಶಾಭಿಷೇಕದ ಅಂಗವಾಗಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘CCB’ ಭರ್ಜರಿ ಬೇಟೆ : ಅಂತಾರಾಷ್ಟ್ರೀಯ ‘ಡ್ರಗ್ ಪೆಡ್ಲರ್’ ಸಹಿತ 4 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.  …

ಕರಾವಳಿ

ಸುಳ್ಯ:ಅಕ್ರಮ ಗೋ ಸಾಗಾಟ: ಜಾನುವಾರು ಸಹಿತ ಆರೋಪಿಯ ಬಂಧನ

ಸುಳ್ಯ: ಅಕ್ರಮವಾಗಿ ಗೋ ಸಾಗಾಟ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಲಾಗಿದ್ದು, ಜಾನುವಾರು ಸಹಿತ ವಾಹನ ವಶಪಡಿಸಿಕೊಂಡಿದ್ದಾರೆ. ರವಿವಾರ ರಾತ್ರಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಅನ್ನುವ ಮಾಹಿತಿ…

ರಾಜ್ಯ

BREAKING: ರಾಜ್ಯಸಭೆ 4 ಸ್ಥಾನಗಳಿಗೆ ‘ಮತದಾನ’ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ ‘ಎಸ್.ಸುರೇಶ್ ಕುಮಾರ್’

ಬೆಂಗಳೂರು: ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಆರಂಭಗೊಂಡಿದೆ. ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ…

ಕರಾವಳಿ ಸಿನಿಮಾ

ಪುರುಪೋತ್ತಮನ‌ ಪ್ರಸಂಗ ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ ಪ್ರಸಂಗ ಸಿನಿಮಾ ಮಾಚ್೯ 1 ರಂದು…