ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು..!

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಎಂದು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಬೆಂಗಳೂರಿನ ಕಫೆಯಲ್ಲಿ ನಿಗೂಢ ಸ್ಪೋಟ ಪ್ರಕರಣ: ಮಹಿಳೆ ಸೇರಿ ಐವರಿಗೆ ಗಾಯ

ಬೆಂಗಳೂರು: ನಗರದ ಇಂದಿರಾನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಇಂದು ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವಂತ…

ರಾಜ್ಯ

ಪಿಡಿಓ ವರ್ತನೆಗೆ ಬೇಸತ್ತು ಗ್ರಾ.ಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ  ನಡೆದಿದೆ. ಪಿಡಿಓ ಚಂದ್ರಕಲಾ ಕರ್ತವ್ಯಕ್ಕೂ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಬಿಜೆಪಿಗರಿಗೆ ‘ಜೈ ಸೀತಾರಾಮ್’ ಎಂದು ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಖಂಡಿಸಿ ಬಾವಿಗಿಳಿದು ಧರಣಿ ನಡೆಸಿ ಜೈ ಶ್ರೀರಾಮ್ , ಮೋದಿ, ಎಂದು ಜೈಕಾರ ಕೂಗಿದ ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ಮುಖ್ಯಮಂತ್ರಿ…

ರಾಜ್ಯ

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ: ಸಚಿವೆ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌

ರಾಮನಗರ : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಅವರು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ…

ಕರಾವಳಿ

ಉಡುಪಿ: ತಾಯಿ ಮಕ್ಕಳ ಕೊಲೆ ಪ್ರಕರಣ – ಆರೋಪಿ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್‌!

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮಾ. 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿನಿ ಗಂಭೀರ

ಬಂಟ್ವಾಳ: ಬಸ್ ಚಾಲಕನ ಹುಡುಕುತನದಿಂದ ಚಾಲನೆಯ ಪರಿಣಾಮ ಶಾಲಾ ವಿದ್ಯಾರ್ಥಿನಿಯೊರ್ವಳು ಬಸ್ ನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ…