ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಕತಾರ್‌ಗೆ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನ ಮಾಡೂರಿನಲ್ಲಿರುವ ಪಿಜಿಯಿಂದ ಕೆಲದಿನಗಳ ಹಿಂದೆ ಏಕಾಏಕಿ ನಾಪತ್ತೆಯಾದ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿಸಿಟಿಂಗ್ ವೀಸಾದಲ್ಲಿ ಕತಾರ್‌ಗೆ ತೆರಳಿದ್ದಾಗಿ ಮಾಹಿತಿ ದೊರಕಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆ

ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆಯಾಗಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಇವರು ಈಗಾಗಲೇ ಬಾಳೆಪುಣಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಹಾಗೂ ಕೇಂದ್ರ ಸರ್ಕಾರದ ಫಲಾನುಭವಿಗಳ ಸಂಪರ್ಕ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬದ್ರಿಯಾ ಮಸೀದಿ ಬಳ್ಳಮಜಲು ಕುರಿಯ ನೂತನ ಮಸೀದಿ‌ಯ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

ಪುತ್ತೂರು:‌ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಬಳ್ಳಮಜಲು ಎಂಬಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಸೀದಿ‌ಯ ಉದ್ಘಾಟನೆಯು 03/03/2024 ನಾಳೆ ಸಂಜೆ 6 ಗಂಟೆಗೆ ನಡೆಯಲಿದೆ ಬಳಿಕ ಪ್ರಮುಖ ವಾಗ್ಮಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಯುವತಿಯ ಅಪಹರಣ, ಅತ್ಯಾಚಾರ, ಆತ್ಮಹತ್ಯೆಗೆ ಪ್ರೇರೇಪಣೆ ಪ್ರಕರಣದಲ್ಲಿ ಆರೋಪಿ ದೋಷ ಮುಕ್ತ

ದಿನಾಂಕ 21 ಜನವರಿ 2022 ರಂದು ಮಂಗಳೂರು ನಗರದ ಕುಧ್ರೋಳಿಯ ಬಾಡಿಗೆ ಮನೆ ಒಂದರಲ್ಲಿ ಅಸ್ಸಾಂನ ಅಪ್ರಾಪ್ತ ಯುವತಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು ಯುವತಿಯ ಮನೆಯವರು ನೀಡಿದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬೈಕ್‌ ಸವಾರ ಬಸ್ಸಿನಡಿಗೆ ಬಿದ್ದು ಮೃತ್ಯು

ಬೆಳ್ತಂಗಡಿ ಸಮೀಪ ಬಸ್‌ ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿ ಸಮೀಪ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿ ಕಕ್ಕಿಂಜೆ ಸಮೀಪದ ಚಾರ್ಮಾಡಿ…