February 9, 2026
WhatsApp Image 2024-03-03 at 2.31.50 PM

ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆಯಾಗಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾದ ಇವರು ಈಗಾಗಲೇ ಬಾಳೆಪುಣಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಹಾಗೂ ಕೇಂದ್ರ ಸರ್ಕಾರದ ಫಲಾನುಭವಿಗಳ ಸಂಪರ್ಕ ಅಭಿಯಾನದ ಮಂಗಳೂರು ಮಂಡಲದ ಸಂಚಾಲಕರಾಗಿ ಹಾಗೂ ಬಿಜೆಪಿಯ ಗ್ರಾಮಚಲೋ ಅಭಿಯಾನದ ಶಕ್ತಿ ಕೇಂದ್ರದ ಸಂಚಾಲಕರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.

About The Author

Leave a Reply