Visitors have accessed this post 476 times.

ಹರೇಕಳದ ಮೈಮೂನ-ಮರ್ಝಿನಾ ಮಂಗಳೂರು ಪ್ರೆಸ್ ಕ್ಲಬ್ ನ ವರ್ಷದ ಪ್ರಶಸ್ತಿಗೆ ಆಯ್ಕೆ

Visitors have accessed this post 476 times.

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ಕೈಗೊಂಡು ಕ್ಷೀರಕ್ರಾಂತಿಯನ್ನುಂಟು ಮಾಡಿರುವ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ರಾಜ್ಕಮಾಲ್ ಪ್ರತಿಷ್ಠಿತ ಮಂಗಳೂರು ಪೆ್ರಸ್ ಕ್ಲಬ್ನ 2023-24ನೇ ಸಾಲಿನ ವರ್ಷದ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಮತ್ತು ಎಸ್ ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಪುಷ್ಪರಾಜ್ .ಕೆ ನೇತೃತ್ವದ ಆಯ್ಕೆ ಸಮಿತಿಯು ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಷ್ಠಿತ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ

Leave a Reply

Your email address will not be published. Required fields are marked *