Visitors have accessed this post 518 times.

BREAKING: ಲೋಕಸಭಾ ಚುನಾವಣೆಗೆ ಕರ್ನಾಟಕ 8 ಕ್ಷೇತ್ರಗಳಿಗೆ ‘ಕಾಂಗ್ರೆಸ್ ಪಕ್ಷ’ದಿಂದ ಮೊದಲ ಪಟ್ಟಿ ಬಿಡುಗಡೆ

Visitors have accessed this post 518 times.

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ಬೆನ್ನಲ್ಲೇ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅಧಿಕೃತ ಘೋಷಣೆಯೊಂದು ಬಾಕಿಯಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 8 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂಬುದಾಗಿ ಹೇಳಲಾಗುತ್ತಿದೆ.

 

ಹೀಗಿದೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯ ಹೆಸರು ಮತ್ತು ಕ್ಷೇತ್ರ

  1. ಉಡುಪಿ- ಜಯಪ್ರಕಾಶ್ ಹೆಗ್ಡೆ
  2. ತುಮಕೂರು – ಮುದ್ದಹನುಮೇಗೌಡ
  3. ಚಿತ್ರದುರ್ಗ – ಬಿಎನ್ ಚಂದ್ರಪ್ಪ
  4. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
  5. ಹಾಸನ – ಶ್ರೇಯಸ್ ಪಟೇಲ್
  6. ವಿಜಯಪುರ- ರಾಜು ಆಲಗೂರು
  7. ಮಂಡ್ಯ – ಸ್ಟಾರ್ ಚಂದ್ರು
  8. ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್

ಈ ಎಂಟು ಕ್ಷೇತ್ರಗಳಿಗೆ ಕರ್ನಾಟಕ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಉಳಿಸಿದೆ.

Leave a Reply

Your email address will not be published. Required fields are marked *