ಕರಾವಳಿ ಬ್ರೇಕಿಂಗ್ ನ್ಯೂಸ್

ಇಂದು ‘ಚಂದ್ರ ದರ್ಶನ’ ಹಿನ್ನಲೆ: ನಾಳೆಯಿಂದ ರಾಜ್ಯದ ಕರಾವಳಿಯಲ್ಲಿ ‘ರಂಜಾನ್ ಉಪವಾಸ ವ್ರತ’ ಆರಂಭ

ಮಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿಯಲ್ಲಿ ರಂಜಾನ್ ಮಾಸ ಆರಂಭಗೊಳ್ಳಲಿದೆ. ಇಂದು ಮಾಹಿತಿ ನೀಡಿರುವಂತ ಝೀನತ್ ಬಕ್ಷತ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: 87 ವರ್ಷದ ಮಾವನ ಮೇಲೆ ಸೊಸೆಯಿಂದ ಹಲ್ಲೆ – ಸೊಸೆಯ ಬಂಧನ

ಮಂಗಳೂರು: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ…

ಕರಾವಳಿ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ-ಮೂವರ ಬಂಧನ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ…

ಕರಾವಳಿ

ಮಗಳ ಮದುವೆಗೆ ಕುವೈಟ್ ನಿಂದ ಊರಿಗೆ ಬರಲಿದ್ದ ತಂದೆಗೆ ಹೃದಯಾಘಾತ, ಸಾವು

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಗ್ರಾಮದ ಜಿ. ಕೆ. ಹಸನಬ್ಬ ಎಂಬವರ ಪುತ್ರ ಜಲಾಲ್‌ (55) ಕುವೈಟ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದ…

ಕರಾವಳಿ

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಬೆಳ್ತಂಗಡಿ: ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಹಾಗೂ ಹಿರಿಯ…

ಕರಾವಳಿ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ..!

ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ…

ಕರಾವಳಿ

ಪುತ್ತೂರು: ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ…

ಕರಾವಳಿ ಬ್ರೇಕಿಂಗ್ ನ್ಯೂಸ್

ಜರ್ಮನಿ ಮಿಲಿಟರಿ ಅಧಿಕಾರಿ ಎಂದು ನಂಬಿಸಿ ಉಡುಪಿಯ ಮಹಿಳೆಗೆ 54ಲಕ್ಷ ರೂ. ವಂಚನೆ

ಉಡುಪಿ: ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿ ಹೆಬ್ರಿಯ ಪೇತ್ರಿಯಲ್ಲಿ ನಡೆದಿದೆ. ಈ ಬಗ್ಗೆ ಹೆಬ್ರಿ ಪೇತ್ರಿ…