ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಬೆಳ್ತಂಗಡಿ: ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಹಾಗೂ ಹಿರಿಯ ಸಾಹಿತಿಕಾರ, ಸಾಹಿತ್ಯ ಕ್ಷೇತ್ರದಲ್ಲಿ ಇವರ ಕೊಡುಗೆ ಅಪಾರ.ಹಾಗೂ ಉದಯವಾಣಿಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಲ್ಲದೇ ಇವರು ಶಿಕ್ಷಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಸಾಹಿತಿಕಾರರಾದ ಇವರು ಕನ್ನಡ ಸಾಹಿತಿ ಸಮ್ಮೇಳನ ಮತ್ತು ಚುಟುಕು ಸಾಹಿತಿ ಸಮ್ಮೇಳನದ ಅದ್ಯಕ್ಷರಾಗಿದ್ದರು ಹಾಗೂ ಇವರ ಸಾಹಿತ್ಯ ಕ್ಷೇತ್ರ ದಲ್ಲಿನ ಅವರ ಸೇವೆಗೆ ಹಲವು ಪ್ರಶಸ್ತಿಗಳು ಅವರ ಮುಡಿ ಸೇರಿವೆ.

Leave a Reply