ಬ್ರೇಕಿಂಗ್ ನ್ಯೂಸ್ ರಾಜ್ಯ

ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

CAA ಅನುಷ್ಠಾನಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಕ್ಕೆ ತಡೆ ಕೋರಿ ಸುಪ್ರೀಂ…

ಕರಾವಳಿ ಬ್ರೇಕಿಂಗ್ ನ್ಯೂಸ್

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯಕುಮಾರ್ ಸೊರಕೆ …?

ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್​ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮಂಗಳೂರು ಕ್ಷೇತ್ರದಿಂದ ಮಾಜಿ ಸಚಿವ ವಿನಯಕುಮಾರ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ಆಯ್ಕೆ

ಮಂಗಳೂರು: ಜಿಲ್ಲಾ ಗ್ಯಾರೆಂಟಿ ಸಮಿತಿಗಳನ್ನು ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಪಾಣೆ ಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ಸಿನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ʻರಂಜಾನ್ ಉಪವಾಸʼ ಶುರು : ಇಂದಿನಿಂದ ಉರ್ದು ಶಾಲೆಗಳ ಸಮಯ ಬದಲಾವಣೆ

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ರಂಜಾನ್ ಉಪವಾಸ ಆರಂಭವಾಗಿದೆ. ಹೀಗಾಗಿ ಪ್ರತಿವರ್ಷದಂತೆ ಉರ್ದು ಭಾಷೆಗಳ ಶಾಲೆಗಳ ವೇಳಾಪಟ್ಟಿಯನ್ನು ಬದಲಿಸಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45ರವರೆಗೆ ನಡೆಯಲಿವೆ.…

ದೇಶ -ವಿದೇಶ

ಉಗುಳಿ ಉಗುಳಿ ತಂದೂರಿ ರೊಟ್ಟಿ ಮಾಡಿದ ಯುವಕ; ವಿಡಿಯೋ ವೈರಲ್

ಉತ್ತರಪ್ರದೇಶ: ಉತ್ತರ ಪ್ರದೇಶದ ಹಾಪುರ್ ನಗರದ್ದು ಎಂದು ಹೇಳಲಾಗುತ್ತಿರುವ ಅಸಹ್ಯಕರವಾದ ವಿಡಿಯೋವೊಂದು ವೈರಲ್ ಆಗಿದೆ. ನಗರದ ಬುಲಂದ್‌ಶಹರ್ ರಸ್ತೆಯಲ್ಲಿರುವ ಹೋಟೆಲ್‌ವೊಂದರಲ್ಲಿ ಕಾರ್ಮಿಕನೊಬ್ಬ ಉಗುಳಿದ ಮೇಲೆ ರೊಟ್ಟಿ ಮಾಡುತ್ತಿದ್ದರು. ಆ…

ಕರಾವಳಿ

ಉಡುಪಿ: ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆ- ಉಡುಪಿ ಚಿಕ್ಕಮಗಳೂರು ಕೈ ಅಭ್ಯರ್ಥಿ?

ಉಡುಪಿ: ರಾಜ್ಯ ಹಿಂದುಳಿದ ಆರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾರ್ಚ್ 12ರ ಸಂಜೆ 4ಕ್ಕೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ…

ರಾಜ್ಯ

GOOD NEWS : ರಾಜ್ಯಾದ್ಯಂತ ಶೀಘ್ರವೇ 600 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ

ಬೆಂಗಳೂರು : ರಾಜ್ಯಾದ್ಯಂತ ಶೀಘ್ರವೇ 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇಂದಿರಾ…