ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ಆಯ್ಕೆ

ಮಂಗಳೂರು: ಜಿಲ್ಲಾ ಗ್ಯಾರೆಂಟಿ ಸಮಿತಿಗಳನ್ನು ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಪಾಣೆ ಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷ ರಾದ ಜಯಂತಿ ವಿ. ಪೂಜಾರಿ ಆಯ್ಕೆಯಾಗಿದ್ದಾರೆ. ಅದ್ಭುತ ಮಹಿಳಾ ಸಂಘಟಕಿಯಾಗಿರುವ ಜಯಂತಿ ವಿ ಪೂಜಾರಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಹಳಷ್ಟು ಕೆಲಸ ಕಾರ್ಯ ನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದರು.

Leave a Reply