Visitors have accessed this post 322 times.

ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳಿಂದ ಫೈರಿಂಗ್ -ಇಬ್ಬರಿಗೆ ಗಾಯ

Visitors have accessed this post 322 times.

ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದ್ದು, ಫೈರಿಂಗ್ ನಲ್ಲಿ ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿದೆ.

ಆದರೆ ಚಿನ್ನಾಭರಣ ದೋಚುವಲ್ಲಿ ದುಷ್ಕರ್ಮಿಗಳು ವಿಫಲ ಯತ್ನ ನಡೆಸಿದ್ದಾರೆ.

ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, 1 ಪಿಸ್ತೂಲ್ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *