Visitors have accessed this post 265 times.
ಬಂಟ್ವಾಳ: ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಅಬ್ದುಲ್ ರಝಾಕ್ ಟಿ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಇವರು ಗೂಡಿನಬಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.