ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: 6.19 ಲಕ್ಷ ರೂ. ಅಧಿಕ ಮೌಲ್ಯದ ಅಕ್ರಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್: ಅನಾರೋಗ್ಯ, ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ

ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ…

ಕರಾವಳಿ ಕ್ರೈಂ ನ್ಯೂಸ್ ಬ್ರೇಕಿಂಗ್ ನ್ಯೂಸ್

ಮಂಗಳೂರು : ಮಹಿಳೆಗೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನ- ದೂರು

ಉಪ್ಪಿನಂಗಡಿ:ಮಹಿಳೆಯೊಬ್ಬರಿಗೆ ಯುವಕನೋರ್ವ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಚ್ಚಂಪಾಡಿ ಗ್ರಾಮದ ಅಲಂಗಾ ಮನೆ ನಿವಾಸಿ…

ಕರಾವಳಿ

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ಪದ್ಮರಾಜ್ ವೃತ್ತಿಯಲ್ಲಿ ವಕೀಲರಾಗಿದ್ದು, ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ…

ರಾಜ್ಯ

ಲೋಕಸಭಾ ಚುನಾವಣೆ: ಪ್ರಚಾರಕ್ಕೆ ಸರಕಾರಿ ವಾಹನಗಳ ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು: ಚುನಾವಣ ಪ್ರಚಾರ, ಚುನಾವಣ ಕೆಲಸ ಮತ್ತು ಚುನಾವಣ ಪ್ರಚಾರ ಸಂಬಂಧಿತ ಎಲ್ಲ ಚಟುವಟಿಕೆಗಳಲ್ಲಿ ಸರಕಾರಿ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ…