ಕರಾವಳಿ

ಪುರಸಭೆಯಲ್ಲಿ ಹೊಡೆದಾಡಿಕೊಂಡ ಸದಸ್ಯರು…!

ಕಾಸರಗೋಡು : ಯುಡಿಎಫ್ ಆಡಳಿತವಿರುವ ಕಾಸರಗೋಡು ಪುರಸಭೆಯಲ್ಲಿ ಗುರುವಾರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾರಾಮಾರಿ ನಡೆದಿದೆ. ಸದಸ್ಯರ ನಡುವೆ ನಡೆದ ಮಾರಾಮಾರಿಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಚುನಾವಣಾ ನೀತಿ ಸಂಹಿತೆ : ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಸೂಚನೆ

ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಆಯುಧ ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಆಯುಧ…

ಕರಾವಳಿ ಬ್ರೇಕಿಂಗ್ ನ್ಯೂಸ್

ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಪೋಟೋ ಹಾಕದಂತೆ ಚುನಾವಣಾ ಸಿಬ್ಬಂದಿಗಳ ಸೂಚನೆ

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆ ನೀತಿಸಂಹಿತೆ ಜಾರಿಯಲ್ಲಿದ್ದು, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯ ಮೇಲೂ ನಿಗಾ ಇಡಲಾಗುತ್ತಿದೆ. ಈ ನಡುವೆ ಪುತ್ತೂರು ಚುನಾವಣಾ ಕಛೇರಿಯ ಏಕಗವಾಕ್ಷಿ…

ಕರಾವಳಿ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು!

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್,…

ದೇಶ -ವಿದೇಶ

MBBS ಮುಗಿಸಬೇಕಾದ್ರೆ ಹಾಸ್ಟೆಲ್​ನಲ್ಲಿ ಹುಡುಗರ ಜತೆ ಇರಬೇಕಂತೆ! ವಿದೇಶದಲ್ಲಿ ಭಾರತೀಯ ಯುವತಿಯ ಗೋಳು

 ನಮ್ಮ ದೇಶದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುತ್ತಾರೆ. ಅವರಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋದವರೇ ಹೆಚ್ಚು. ಆದಾಗ್ಯೂ, ಉತ್ತಮ ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗಲು…

ಕರಾವಳಿ

ಸಾಲ ಭಾದೆ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು  : ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಮೃತರನ್ನು ಉಡುಪಿ ಅಂಬಲಪಾಡಿ ಮೂಲದ…

ದೇಶ -ವಿದೇಶ

ನೀತಿ ಸಂಹಿತೆ ಉಲ್ಲಂಘನೆ ಆರೋಪ : ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣವೇ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡು ನಂಟಿನ ಆರೋಪ ಮಾಡಿರುವ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆಗೆ ಸಂಕಷ್ಟ ಎದುರಾಗಿದೆ.…