ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ಮೂಲದ ವ್ಯಕ್ತಿ ಮೃತ್ಯು

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ದಾರುಣ ಘಟನೆ ಗುರುವಾರ ಮಧ್ಯಾಹ್ನ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಒಡಿಸ್ಸಾದ ಸುಶಾಂತ್ ( 41) ಮೃತಪಟ್ಟವರು. ಮಂಗಳೂರಿನ ಪೆಟ್ರೋಲ್…

ಬ್ರೇಕಿಂಗ್ ನ್ಯೂಸ್ ರಾಜ್ಯ

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ- ಮೂವರಿಗೆ ಚಾಕು ಇರಿತ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಭಟ್ಕಳದಲ್ಲಿ ಶಂಕಿತ ವ್ಯಕ್ತಿ ನಿವಾಸದ ಮೇಲೆ ‘NIA ದಾಳಿ’

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಭಟ್ಕಳದ ಶಂಕಿತ ಆರೋಪಿಯ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಬೆಂಗಳೂರಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌…

ಕರಾವಳಿ

ಜಿಲ್ಲೆಯಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸಿ – ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಬಂದಿಲ್ಲ, ಆದರೆ, ಜನರು ನೀರು ಪೋಲು ಆಗದಂತೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ಬಲೆಗೆ – 6.325 ಕೆಜಿ ಮಾದಕದ್ರವ್ಯ ವಶಕ್ಕೆ

ಮಂಗಳೂರು: ವಿಶಾಖಪಟ್ಟಣದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿರುವ ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದ ನೀರುಮಾರ್ಗ ಜಂಕ್ಷನ್,…