October 23, 2025
WhatsApp Image 2024-03-29 at 11.41.45 AM

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‌ ದರ ಎ.1ರಿಂದ ಮತ್ತೆ ಹೆಚ್ಚಳವಾಗಲಿದೆ.

ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು, ಕೇರಳ-ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ.ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ, ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್‌ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ. ಪ್ರತೀ ವರ್ಷ ಎಪ್ರಿಲ್‌ ಒಂದರಿಂದ ದೇಶಾದ್ಯಂತ ಟೋಲ್‌ ಶುಲ್ಕ ಪರಿಷ್ಕರಣೆಯಾಗುತ್ತದೆ.

About The Author

Leave a Reply