August 30, 2025
WhatsApp Image 2024-03-30 at 11.53.12 AM

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಗಾಯಗೊಂಡ ಘಟನೆ ಸುಳ್ಯದ ಓಡಬಾಯಿ ಸಮೀಪ ನಡೆದಿದೆ. ದ್ವಿಚಕ್ರ ವಾಹನಗಳು ಸುಳ್ಯದಿಂದ ಪೈಚಾರಿನ ಕಡೆಗೆ ಸಾಗುತ್ತಿದ್ದು ಒಡಬಾಯಿಯ ಬಳಿ ದ್ವಿಚಕ್ರ ವಾಹನಕ್ಕೆ ಷಣ್ಣುಖ ಎಂಬವರು ಚಲಾಯಿಸುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ ಪರಿಣಾಮ ದ್ವಿಚಕ್ರ ವಾಹನದ ಸಹಸವಾರೆ ಪುತ್ರಿ ಫೌಝಿಯ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply