ಕರಾವಳಿ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ-ಮೂವರ ಬಂಧನ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ…

ಕರಾವಳಿ

ಮಗಳ ಮದುವೆಗೆ ಕುವೈಟ್ ನಿಂದ ಊರಿಗೆ ಬರಲಿದ್ದ ತಂದೆಗೆ ಹೃದಯಾಘಾತ, ಸಾವು

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಗ್ರಾಮದ ಜಿ. ಕೆ. ಹಸನಬ್ಬ ಎಂಬವರ ಪುತ್ರ ಜಲಾಲ್‌ (55) ಕುವೈಟ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದ…

ಕರಾವಳಿ

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಬೆಳ್ತಂಗಡಿ: ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಹಾಗೂ ಹಿರಿಯ…

ಕರಾವಳಿ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ..!

ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ…

ಕರಾವಳಿ

ಪುತ್ತೂರು: ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ…

ಕರಾವಳಿ ಬ್ರೇಕಿಂಗ್ ನ್ಯೂಸ್

ಜರ್ಮನಿ ಮಿಲಿಟರಿ ಅಧಿಕಾರಿ ಎಂದು ನಂಬಿಸಿ ಉಡುಪಿಯ ಮಹಿಳೆಗೆ 54ಲಕ್ಷ ರೂ. ವಂಚನೆ

ಉಡುಪಿ: ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿ ಹೆಬ್ರಿಯ ಪೇತ್ರಿಯಲ್ಲಿ ನಡೆದಿದೆ. ಈ ಬಗ್ಗೆ ಹೆಬ್ರಿ ಪೇತ್ರಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಸರ್ಕಾರಿ ಆಸ್ಪತ್ರೆಯಲ್ಲಿ ಬೆತ್ತಲೆಯಾಗಿ ತಿರುಗಾಡಿದ ವೈದ್ಯ

ಮಾದಕ ವ್ಯಸನಿಯಾಗಿದ್ದ 45 ವರ್ಷದ ವೈದ್ಯರೊಬ್ಬರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ. ಈ ಆಘಾತಕಾರಿ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಪೊಲೀಸರ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ

ಬೆಳ್ತಂಗಡಿ:  ಪೊಲೀಸರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ದಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಮನೆ ಕೆಡವಿ ಲಕ್ಷಾಂತರ ರೂ.ನಷ್ಟ-ದೂರು ದಾಖಲು

ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಸ್ ನಿಲ್ಲಿಸದೇ ಕಂಡಕ್ಟರ್ ಅನುಚಿತ ವರ್ತನೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಯುವತಿ

ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರಕಾರಿ ಬಸ್‌ನ ನಿರ್ವಾಹಕ ಯುವತಿ ಜತೆ ಅನುಚಿತವಾಗಿ ವರ್ತಿಸಿದ ಘಟನೆ ನಿನ್ನೆ ಸಂಭವಿಸಿದೆ. ಯುವತಿ ಇಳಿಯಬೇಕಾದ ಸ್ಥಳದಲ್ಲಿ ಬಸ್‌ ನಿಲ್ಲಿಸದೆ…