ಕರಾವಳಿ

ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಹತ್ಯೆ: 7 ದಿನಗಳ ಬಳಿಕ ಮನೆಗೆ ತಲುಪಿದ ಮೃತದೇಹ

ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ಮೂಲದ ವ್ಯಕ್ತಿ ಮೃತ್ಯು

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ದಾರುಣ ಘಟನೆ ಗುರುವಾರ ಮಧ್ಯಾಹ್ನ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಒಡಿಸ್ಸಾದ ಸುಶಾಂತ್ ( 41) ಮೃತಪಟ್ಟವರು. ಮಂಗಳೂರಿನ ಪೆಟ್ರೋಲ್…

ಬ್ರೇಕಿಂಗ್ ನ್ಯೂಸ್ ರಾಜ್ಯ

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ- ಮೂವರಿಗೆ ಚಾಕು ಇರಿತ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಭಟ್ಕಳದಲ್ಲಿ ಶಂಕಿತ ವ್ಯಕ್ತಿ ನಿವಾಸದ ಮೇಲೆ ‘NIA ದಾಳಿ’

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಭಟ್ಕಳದ ಶಂಕಿತ ಆರೋಪಿಯ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಬೆಂಗಳೂರಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌…

ಕರಾವಳಿ

ಜಿಲ್ಲೆಯಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸಿ – ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಬಂದಿಲ್ಲ, ಆದರೆ, ಜನರು ನೀರು ಪೋಲು ಆಗದಂತೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ಬಲೆಗೆ – 6.325 ಕೆಜಿ ಮಾದಕದ್ರವ್ಯ ವಶಕ್ಕೆ

ಮಂಗಳೂರು: ವಿಶಾಖಪಟ್ಟಣದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿರುವ ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದ ನೀರುಮಾರ್ಗ ಜಂಕ್ಷನ್,…

ಕರಾವಳಿ

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ..!

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ  ಉಪ್ಪಳಪೇಟೆಯಲ್ಲಿ ನಡೆದಿದೆ.   ವಾಹನದ ಗಾಜನ್ನು ಒಡೆದು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

500 ರೂ. ನೋಟುಗಳ ರಾಶಿಯ ಮೇಲೆ ಮಲಗಿದ ಅಸ್ಸಾಂ ರಾಜಕಾರಣಿ- ಫೋಟೋ ವೈರಲ್

ಅಸ್ಸಾಂನ ರಾಜಕಾರಣಿಯೊಬ್ಬರು 500 ಮುಖಬೆಲೆಯ ನೋಟುಗಳ ರಾಶಿಯ ಮೇಲೆ ಮಲಗಿರುವ ಫೋಟೋ ವೈರಲ್ ಆಗಿದೆ. ಉದಲ್ಗಿರಿ ಜಿಲ್ಲೆಯ ಭೈರಗುರಿಯ ಗ್ರಾಮ ಕೌನ್ಸಿಲ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೆಂಜಮಿನ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಕರೆತಂದ ಪೊಲೀಸರು

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ…