August 30, 2025
WhatsApp Image 2024-04-02 at 2.42.56 PM

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಎಪ್ರಿಲ್ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ.

ರಾಜ್ಯದಲ್ಲಿ ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

About The Author

Leave a Reply