Visitors have accessed this post 339 times.

ಸಂತ ಅಲೋಶಿಯಸ್ ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Visitors have accessed this post 339 times.

ಮಂಗಳೂರು: ಇಲ್ಲಿನ ಸಂತ ಅಲೋಶಿಯಸ್ ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಂಸ್ಥೆಯ ಪ್ರಾಂಶುಪಾಲರಾದ ಫಾ. ಪ್ರವೀಣ್ ಮಾರ್ಟಿಸ್ ಅವರಲ್ಲಿ ಮಾತುಕತೆ ನಡೆಸಿದರು.
ಗಿರೀಶ್ ಶೆಟ್ಟಿ, ಕಾರ್ಪೊರೇಟರ್ ನವೀನ್ ಡಿಸೋಜಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *