Visitors have accessed this post 174 times.

ಮಂಗಳೂರು: ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Visitors have accessed this post 174 times.

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷ (ಬಿ ಎಸ್ ಪಿ) ದ ಅಭ್ಯರ್ಥಿಯಾಗಿ ಬಿ ಎಸ್ ಪಿ ಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಮುಲ್ಲಯ್ ಮುಹಿಲನ್ ಎಂ ಪಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *