Visitors have accessed this post 2235 times.
ಕೊಣಾಜೆ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ.ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Related Posts
ಉಪ್ಪಿನಂಗಡಿ: ಕಾರು, ಕಂಟೈನರ್ ಲಾರಿ ಡಿಕ್ಕಿ – ಓರ್ವ ಸಾವು..!
Visitors have accessed this post 588 times.
ಉಪ್ಪಿನಂಗಡಿ: ಎರಡು ಕಾರು ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಮೃತ ಪಟ್ಟು ಇಬ್ಬರು ಗಾಯಗೊಂಡ ಘಟನೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ…
ಉಪ್ಪಿನಂಗಡಿ: ಮಂಗಳೂರು -ಬೆಂಗಳೂರು ಚತುಷ್ಪಥ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
Visitors have accessed this post 594 times.
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಡೆಯಲ್ಲಿ ಉಪ್ಪಿನಂಗಡಿ ಪೇಟೆಯ ಕೊಳಚೆ ನೀರು ಮತ್ತು ಮಳೆ…
ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಜೀವಾಂತ್ಯ
Visitors have accessed this post 616 times.
ಮಂಗಳೂರು: ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಹರೇಕಳ ಕಡವಿನಬಳಿ ನಡೆದಿದೆ. ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು…