ಕರಾವಳಿ ಬ್ರೇಕಿಂಗ್ ನ್ಯೂಸ್

ನಾಳೆ ಎ.10ರಂದು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತ್‌ರ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಪತ್ನಿಯನ್ನು ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹಾಸನ ಅರಕಲಗೂಡಿನ,…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಎಸ್‌ಡಿಪಿಐ ಪಕ್ಷದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ದಾಖಲು.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸಿರುವ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ..!

ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ ಸೆಳೆದಿದ್ದು ವಿಡಿಯೋ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮಕ್ಕಾದಲ್ಲಿ ಮಸೀದಿ ಅಲ್-ಹರಾಮ್ ನ ಮೇಲಿನ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ

ಇಂದು ಮಕ್ಕಾದ ಮಸ್ಜಿದ್ ಅಲ್-ಹರಾಮ್ ಕಟ್ಟಡದ ಮೇಲಿನ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್, ಆ ವ್ಯಕ್ತಿ ಬದುಕುಳಿದಿದ್ದಾನೆ; ಆದಾಗ್ಯೂ, ಅವರಿಗೆ ಕೆಲವು ಗಂಭೀರ ಗಾಯಗಳಾಗಿವೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅಬ್ದುಲ್ ಅರ್ಫತ್ ಶವವಾಗಿ ಪತ್ತೆ..!

ಅಮೆರಿಕದಲ್ಲಿ ಸುಮಾರು ಮೂರು ವಾರಗಳಿಂದ ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿ ಓಹಿಯೋದ ಕ್ಲೀವ್ಲ್ಯಾಂಡ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಹೈದರಾಬಾದ್ ನಿವಾಸಿ ಮೊಹಮ್ಮದ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಲೋಕಸಭಾ ಚುನಾವಣೆ : ಪ್ರಚಾರದಲ್ಲಿ ಮಕ್ಕಳ ಬಳಕೆ ನಿಷೇಧ

 ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಭಾರತ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಮಕ್ಕಳ ಹಕ್ಕುಗಳ ಒಡಂಬಡಿಕೆ,…

ಕರಾವಳಿ ಬ್ರೇಕಿಂಗ್ ನ್ಯೂಸ್

ಫೇಸ್‌ ಬುಕ್‌ ನಲ್ಲಿ ಷೇರು ಮಾರುಕಟ್ಟೆಹೂಡಿಕೆ ಜಾಹೀರಾತು ನಂಬಿ 46 ಲಕ್ಷ ರೂ. ಕಳೆದುಕೊಂಡರು

ಪುತ್ತೂರು : ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಬಗ್ಗೆ ಬಂದ ಜಾಹೀರಾತನ್ನು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಹಣ ಕಳೆದುಕೊಂಡ ಪುತ್ತೂರು ಸಾಲ್ಮರ…