ಕರಾವಳಿ ಬ್ರೇಕಿಂಗ್ ನ್ಯೂಸ್ ಬಂಟ್ವಾಳ: ಮನೆಯೊಳಗೆ ನುಗ್ಗಿಚೂರಿ ಇರಿತ-ಆರೋಪಿಯ ಬಂಧನShare this: Click to share on WhatsApp (Opens in new window) WhatsApp Click to share on Telegram (Opens in new window) Telegram Post Click to share on Threads (Opens in new window) Threads Media One Kannada April 10, 2024 ಬಂಟ್ವಾಳ : ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ.About The Author Media One Kannada See author's posts Like this:Like Loading...Post navigationPrevious Previous post: ಮಂಗಳೂರು: ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ ಎನ್ನುವುದು ಸಂತೋಷ : ದಿನೇಶ್ ಗುಂಡೂರಾವ್Next Next post: ಕರಾವಳಿಯಾದ್ಯಂತ ಈದುಲ್ ಫಿತರ್ ಸಂಭ್ರಮ – ಈದ್ಗಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆLeave a ReplyCancel reply Related News ಕರಾವಳಿ ಬ್ರೇಕಿಂಗ್ ನ್ಯೂಸ್ ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ- ಆರೋಪಿಗೆ ಜಾಮೀನು November 7, 2025 ಕರಾವಳಿ ಬ್ರೇಕಿಂಗ್ ನ್ಯೂಸ್ ಮಂಗಳೂರು: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ November 7, 2025