
ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು.



ಒಡಿಯೂರು ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಒಡಿಯೂರು ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು.
ಬಳಿಕ ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.