Visitors have accessed this post 579 times.

ಎ.21 ರಿಂದ ಡ್ರೀಮ್ ಡೀಲ್ ಸೀಸನ್ 2 ಶುಭಾರಂಭ

Visitors have accessed this post 579 times.

ಮೂಡುಬಿದಿರೆ: ಪ್ರತೀ ತಿಂಗಳು ಕಂತು ಕಟ್ಟಿ ಇಷ್ಟದ ವಸ್ತುವನ್ನು ಮನೆಗೆ ಕೊಂಡುಹೋಗುವ ಅದೃಷ್ಟದ “ಡ್ರೀಮ್ ಡೀಲ್” ಇದರ 2ನೇ ಆವೃತ್ತಿಯು ಎ.21 ರಿಂದ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನೆಯನ್ನು ತುಳು ಚಿತ್ರರಂಗದ ನವರಸ ನಾಯಕ ಬೊಜರಾಜ್ ವಾಮಂಜೂರು, ಕಂಬಳ ಓಟಗಾರ ಶ್ರೀನಿವಾಸ ಗೌಡ, ಆಳ್ವಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಯುವ ವಕೀಲರಾದ ಶ್ವೇತ ಜೈನ್ ಮೂಡಬಿದಿರೆ , ಅಬ್ದುಲ್ ಪುತ್ತಿಗೆ ನೆರವೇರಿಸಲಿದ್ದಾರೆ.

ಈ ವಿಶೇಷ ಡ್ರೀಮ್ ಡೀಲ್‌ನಲ್ಲಿ 20 ತಿಂಗಳವರೆಗೆ ಪ್ರತಿ ತಿಂಗಳು 1000 ರೂ. ಪಾವತಿಸಿದ ನಂತರ ಉಳಿದ ಜನರು, ತಮ್ಮ ಉಳಿತಾಯದ ಮೌಲ್ಯಕ್ಕೆ ಸಮಾನವಾದ ಅಥವಾ ಉಳಿಸಿದ ಮೊತ್ತಕ್ಕಿಂತ ಹೆಚ್ಚಿನ ಮೌಲ್ಯದ ಬ್ರಾಂಡ್ ಮತ್ತು ಉತ್ತಮ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ.

ಈ ಡ್ರೀಮ್ ಡೀಲ್‌‌ನ ಮೊದಲ ಕಂತು ಮೇ.22 ರಂದು ಆರಂಭವಾಗಲಿದ್ದು, ಪ್ರತೀ ತಿಂಗಳು 10 ನೇ ತಾರೀಕಿಗೆ ಮುಂಚಿತವಾಗಿ ಕಂತನ್ನು ಪಾವತಿಸಿದರೆ ವಿಶೇಷ ಬಹುಮಾನ 25 ಗೋಲ್ಡ್ ರಿಂಗ್ ಪಡೆಯುವ ಅವಕಾಶವಿದೆ. ಹಾಗೂ ಪ್ರತೀ ತಿಂಗಳು 22 ನೇ ತಾರೀಖಿನಂದು ರಾತ್ರಿ 8 ಗಂಟೆಗೆ ಹಾಜರಿರುವ ಸದಸ್ಯರ ಸಮ್ಮುಖದಲ್ಲಿ ಡ್ರಾ ನಡೆಯಲಿದೆ.

ಏನಿದು ಡ್ರೀಮ್ ಡೀಲ್ ಉಳಿತಾಯ ಯೋಜನೆ . !? ಇದರ ಪೂರ್ಣ ಮಾಹಿತಿ ಏನು!? ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಕೊನೆಯವರೆಗೆ ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಈ ರೀತಿಯ ನಿಮ್ಮೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಸಂಕ್ಷಿಪ್ತ ಉತ್ತರ.

ಏನಿದು ಡ್ರೀಮ್ ಡೀಲ್ !?

ಡ್ರೀಮ್ ಡೀಲ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು ಬೆಳ್ತಂಗಡಿ ಮಡಿಕೇರಿ ಮೈಸೂರ್ ಉತ್ತರಕನ್ನಡ ಚಿಕ್ಕಮಂಗಳೂರು ಉಡುಪಿ ಬೆಂಗಳೂರು ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಡ್ರೀಮ್ ಡೀಲ್.

ಈ ಯೋಜನೆಯ ಪೂರ್ಣ ಮಾಹಿತಿ

ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?
ಈ ಉಳಿತಾಯ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ, ಒಂದು ವೇಳೆ ಕೊನೆಯವರೆಗೂ ಕಟ್ಟಿದರೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು.

ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?

ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಗೋವಾ ಟ್ರಿಪ್ , ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.

ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?

ಡ್ರೀಮ್ ಡೀಲ್ ಈ ಸೇವಿಂಗ್ಸ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು 6364018834 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.

ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?

ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಇಪ್ಪತ್ತೈದು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಹತ್ತು ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಇಪ್ಪತ್ತೈದು ಮಂದಿಯನ್ನು ಆಯ್ಕೆಮಾಡಿ ಅವರಿಗೆ ಸರ್ಫ್ರೈಸ್ ಗಿಫ್ಟ್ ನೀಡುತ್ತಿದ್ದೇವೆ.

ಇನ್ನೇನಾದರೂ ಸಂಶಯಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು

📞Contact – 6364018834

https://chat.whatsapp.com/Dgn4j3awmWREgLOPcw9HX1

Leave a Reply

Your email address will not be published. Required fields are marked *