ಲೋಕಸಭಾ ಚುನಾವಣೆ; ಎ.24ರಿಂದ ದ.ಕ.ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ: ಡಿಸಿ ಮುಲ್ಲೈ ಮುಗಿಲನ್
ಮಂಗಳೂರು: ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆಯ ನಿಮಿತ್ತ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ…