ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಬಂಟ್ವಾಳ :- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಜೆಡಿಎಸ್ ಘಟಕವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ಬಂಟ್ವಾಳ ತಾಲೂಕಿನಾದ್ಯಂತ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು , ಸಮಾನ ಮನಸ್ಕ…