ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ

ಬೆಂಗಳೂರು: ಬಿರು ಬಿಸಿನಿಂದ ಕಂಗೆಟ್ಟಿದ್ದಂತ ಸಿಲಿಕಾನ್ ಸಿಟಿಯಲ್ಲಿ ಇದೀಗ ವರುಣಾಗಮನವಾಗಿದೆ. ಗುಡುಗು ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ.

ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಕೆಲ ಪ್ರದೇಶಗಳಲ್ಲಿ ಮಳೆಯಾಗಿತ್ತು. ಇಂದು ಮತ್ತೆ ಮಳೆ ಆರಂಭಗೊಂಡಿದೆ.

Leave a Reply