Visitors have accessed this post 254 times.
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್ ಜತೆಗಿದ್ದ ನಾಗರೆಡ್ಡಿ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯ ನಾಯಕರಲ್ಲಿ ಅತೀವ ದುಃಖ ತಂದೊಡ್ಡಿದೆ.