ಮಾಣಿ : ವಿದ್ಯುತ್ ತಗುಲಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

Leave a Reply