ಕರಾವಳಿ

ಉಪ್ಪಿನಂಗಡಿ: ತಂದೆಯ ಮರಣದ ಚಿಂತೆಯಲ್ಲಿದ್ದ ಮಗ ಆತ್ಮಹತ್ಯೆ!

ಉಪ್ಪಿನಂಗಡಿ: ಮೂರು ವರ್ಷದ ಹಿಂದೆ ಮೃತರಾದ ತಂದೆಯ ಚಿಂತೆಯಲ್ಲಿದ್ದ ಮಗ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಗೋಳಿತ್ತೊಟ್ಟು…

ಕರಾವಳಿ

ಬಂಟ್ವಾಳ: ಪ್ರತಿಷ್ಠಿತ ಹೋಟೇಲ್‌ ರೂಂ ನಲ್ಲಿ ತಂಗಿದ್ದ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ:ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು…

ಕರಾವಳಿ

ಬಂಟ್ವಾಳ: ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳದ ತುಂಬೆ ವಳವೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಸಂತೋಷ್…

ಕರಾವಳಿ

ಕಲ್ಲಡ್ಕ: ಮುಗಿಯದ ರಸ್ತೆ ಕಾಮಗಾರಿ: ಮಳೆಗಾಲದಲ್ಲಿ ಮತ್ತೆ ಕೆಸರಿನ ಭೀತಿ

ಬಂಟ್ವಾಳ: ಜಿಲ್ಲೆಯಲ್ಲೇ ಗರಿಷ್ಠ ವಾಹನ ಸಂಚಾರ ಇರುವ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮತ್ತು ಸರ್ವಿಸ್‌ ರಸ್ತೆ ಸಹಿತ ಒಳಚರಂಡಿ ಕಾಮಗಾರಿ ನಿಧಾನವಾಗಿ ನಡೆಯುತ್ತಿದ್ದು, ಕಳೆದ ವರ್ಷದಂತೆ…

ಕರಾವಳಿ

ಮಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ವಿಚಾರಣಾ ಕೈದಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಕೇರಳದ ಕಾಸರಗೋಡಿನ ವಿಚಾರಣಾಧೀನ ಕೈದಿಯಾಗಿದ್ದ 26ರ ಹರೆಯದ ಮುಹಮ್ಮದ್ ನೌಫಲ್ ಅವರು ನ್ಯಾಯಾಂಗ ಬಂಧನದಲ್ಲಿರುವಾಗಲೇ ಮೇ 6ರ ಸೋಮವಾರ ಮುಂಜಾನೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.  …

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಸಹಪಾಠಿಯ ಮದುವೆಗೆ ಬಂದಿದ್ದ ಐವರು ಎಂಬಿಬಿಎಸ್ ವಿಧ್ಯಾರ್ಥಿಗಳು ಸಮುದ್ರಪಾಲು..!

ಚೆನ್ನೈ : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್…