ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಮಹಾದಿಯ ಆಯಿಷತ್ ಶಿಫಾ ಪ್ರಥಮ
ಸಮಹಾದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿಧ್ಯಾರ್ಥಿನಿ ಆಯಿಷತ್ ಶಿಫಾ ಕನ್ನಡ ಮಾಧ್ಯಮ ವಿಭಾಗದಲ್ಲಿ 588 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಶೇಷತೆ…