
ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಅವರಣದಲ್ಲೇ 2 ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ.



ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಒಂದು ಗಲಾಟೆ ನಡೆದಿದೆ ಎಂದು ಹೇಳಲಗುತ್ತಿದೆ.
ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ಯಾಗಿದೆ.ಪೊಲೀಸ್ ಠಾಣೆ ಆವರಣದಲ್ಲಿ ಗಲಾಟೆ ಕಂಡು ಕೆಲಕಾಲ ಜನರು ಆತಂಕಗೊಂಡಿದ್ದರು. ಗಲಾಟೆ ಮಾಡಿಕೊಂಡವರನ್ನು ಇದೀಗ ಗಂಗಾವತಿ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.