ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಟಿಪ್ಪರ್ – ಬೈಕ್ ನಡುವೆ ಢಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಮೇ 20ರ ಬೆಳಿಗ್ಗೆ ಸಂಭವಿಸಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಯುವಕನಿಗೆ ಚೂರಿ ಇರಿತ..!

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ಸಂಭವಿಸಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31)…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಸಿಎಂ ನಾಳೆ ದ.ಕ.ಜಿಲ್ಲೆಗೆ ಆಗಮನ – ವಸಂತ ಬಂಗೇರ ಉತ್ತರ ಕ್ರಿಯೆಯಲ್ಲಿ ಭಾಗಿ

ಮಂಗಳೂರು : ಸಿಎಂ ಸಿದ್ದರಾಮಯ್ಯ ನಾಳೆ ಮಂಗಳವಾರ ದ.ಕ.ಜಿಲ್ಲೆಗೆ ಆಗಮಿಸಲಿದ್ದು, ಮಾಜಿ ಶಾಸಕ ವಸಂತ ಬಂಗೇರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಂಗಳವಾರ ಮೇ 21ರಂದು ಬೆಳಗ್ಗೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ನಮ್ಮ ಸರಕಾರ ಯಾವುದೇ ಮೀಸಲಾತಿ ಕಿತ್ತು ಹಾಕಿಲ್ಲ- ಸಿಎಂ

ಬೆಂಗಳೂರು: ಸರ್ಕಾರ ಬಂದು ಒಂದು ವರ್ಷ ಆಯಿತು. ನೀತಿ ಸಂಹಿತೆಯಿಂದಾಗಿ ಸೆಲೆಬ್ರೇಟ್ ಮಾಡಲಾಗಲಿಲ್ಲ.‌ ಪ್ರೆಸ್‌ಕ್ಲಬ್ ಆಹ್ವಾನದ ಮೇರೆಗೆ ಇಲ್ಲಿಗೆ ಬಂದೆ ಎಂದು ಸಿಎಂ ಮಾತು ಆರಂಭಿಸಿದರು. ಕಳೆದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಏಳು ಕೋಟಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಶಾಸಕರ ವರ್ತನೆ ಸಂವಿಧಾನ ದುರ್ಬಲ- ರಿಯಾಝ್ ಹರೇಕಳ ಖಂಡನೆ

ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಶಾಸಕ ಹರೀಶ್ ಪೂಂಜ ಗೂಂಡಾಗಿರಿ : ಬೆಳ್ತಂಗಡಿ ಪೊಲೀಸರನ್ನು ನಿಂದಿಸಿ ಬೆದರಿಕೆಯೊಡ್ಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅಕ್ರಮ ಕಲ್ಲು ಗಣಿಗಾರಿಕೆಯ…

ಕರಾವಳಿ ಬ್ರೇಕಿಂಗ್ ನ್ಯೂಸ್

‘PSI’ ಗೆ ಧಮ್ಕಿ ಹಾಕಿದ ಆರೋಪ : ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ‘FIR’ ದಾಖಲು

ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಮಾಜಸೇವಕ ಆಸೀಫ್ ಆಪತ್ಬಾಂಧವ ಅವರ ಮೇಲೆ ಹಲ್ಲೆ ..!

ಮಂಗಳೂರು: ಸಾಮಾಜಿಕ ಕಾರ್ಯಕರ್ತ, ಮೈಮುನಾ ಪೌಂಡೇಶನ್ ಸ್ಥಾಪಕ ಆಸೀಫ್ ಆಪತ್ಬಾಂಧವ ಅವರಿಗೆ ಬೈಕ್ ನಲ್ಲಿ ಬಂದ ಅಪರಿಚಿತರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೈಕಂಪಾಡಿಯಲ್ಲಿ  ತಡರಾತ್ರಿ ಸಂಭವಿಸಿದೆ.…