November 19, 2025
WhatsApp Image 2024-05-20 at 11.22.53 AM

ಬೆಳ್ತಂಗಡಿ: ಪೊಲೀಸ್ ಠಾಣೆಗೆ ನುಗ್ಗಿ ಶಾಸಕ ಹರೀಶ್ ಪೂಂಜ ಗೂಂಡಾಗಿರಿ : ಬೆಳ್ತಂಗಡಿ ಪೊಲೀಸರನ್ನು ನಿಂದಿಸಿ ಬೆದರಿಕೆಯೊಡ್ಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅಕ್ರಮ ಕಲ್ಲು ಗಣಿಗಾರಿಕೆಯ ಆರೋಪಿಯ ಪರವಹಿಸಿ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಸಿದ ಶಾಸಕ ಹರೀಶ್ ಪೂಜಾ ವಿರುದ್ಧ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲಾಡಳಿತ, ಗೃಹ ಇಲಾಖೆ, ಕಾನೂನಿನ ಅಡಿಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ರನ್ನು ನಿಂದಿಸಿ ಸಂವಿಧಾನ ದುರ್ಬಲಗೊಳಿಸಿದ ಶಾಸಕರ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹ ಸಚಿವರಾದ ಜಿ ಪರಮೇಶ್ವರ್ ಅವರು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ರಿಯಾಝ್ ಹರೇಕಳ ಪತ್ರಿಕೆ ಪ್ರಕಟಣೆ ಮೂಲಕ ಖಂಡಿಸಿದ್ದಾರೆ

About The Author

Leave a Reply