ಬೆಂಬಲಿಗರ ಪರವಾಗಿ ಪೊಲೀಸ್ ಠಾಣೆಯ ಆವರಣದಲ್ಲಿ ಧರಣಿ ಹಾಗೂ ಠಾಣೆಯ ಪಿಎಸ್‌ಐಗೆ ಧಮ್ಕಿ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ