‘ಬಾಲಿವುಡ್ ನಟ ಶಾರುಖ್ ಖಾನ್’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹ್ಮದಾಬಾದ್: ಬಾಲಿವುಡ್ ನಟ ಶಾರುಖ್ ಖಾನ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ಶಾರುಖ್ ಖಾನ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಖದ ಆಘಾತದಿಂದಾಗಿ ಅವರು ಅನಾರೋಗ್ಯಕ್ಕೆ ಒಳಗಾದರು. ಐಪಿಎಲ್ ನ ಮೊದಲ ಪ್ಲೇ ಆಫ್ ಪಂದ್ಯವನ್ನು ವೀಕ್ಷಿಸಲು ಕಿಂಗ್ ಖಾನ್ ನಿನ್ನೆ ಅಹಮದಾಬಾದ್ ಗೆ ಬಂದಿದ್ದರು.

Leave a Reply