October 26, 2025
WhatsApp Image 2024-05-25 at 5.40.58 PM

ಬೆಂಗಳೂರು : ಹಿಂದುತ್ವವು ಮುಸ್ಲಿಮರು ಹಾಗೂ ಕ್ರೈಸ್ತರನ್ನು ಖಳನಾಯಕರನ್ನಾಗಿ ಮಾಡುತ್ತೆ ಎಂದು ನಟ ಚೇತನ್‌ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಚೇತನ್‌ ಅಹಿಂಸಾ ಅವರು, ಹಿಂದುತ್ವವು ಮುಸ್ಲಿಮರು ಮತ್ತು ಕ್ರೈಸ್ತರನ್ನ ಖಳನಾಯಕರನ್ನಾಗಿ ಮಾಡುತ್ತೆ: (ಧಾರ್ಮಿಕ ಅಲ್ಪಸಂಖ್ಯಾತರನ್ನ), ದೋಷಪೂರಿತ ಕನ್ನಡ ಹೋರಾಟಗಾರರು ಮಾರ್ವಾಡಿಗಳು ಮತ್ತು ಸಿಂಧಿಗಳನ್ನು ಖಳನಾಯಕರನ್ನಾಗಿ ಮಾಡುತ್ತಾರೆ: (ಶ್ರೀಮಂತ ವಲಸಿಗರನ್ನ), ದೋಷಪೂರಿತ ಜಾತಿ ವಿರೋಧಿ ಹೋರಾಟಗಾರರು ಬ್ರಾಹ್ಮಣರನ್ನು ಖಳನಾಯಕರನ್ನಾಗಿ ಮಾಡುತ್ತಾರ: (ಜಾತಿ ಶ್ರೇಣಿವ್ಯವಸ್ಥೆಯ ಗಣ್ಯರನ್ನ), ನಾವು ಸಮಾನತಾವಾದಿಗಳು ಅಸಮಾನತೆಯ ಇಡೀ ವ್ಯವಸ್ಥೆಯನ್ನು ಖಳನಾಯಕನ್ನಾಗಿ ಮಾಡಬೇಕು, ಯಾವುದೇ ಸಮುದಾಯವಲ್ಲ ಎಂದು ಹೇಳಿದ್ದಾರೆ.

About The Author

Leave a Reply