March 10, 2026
WhatsApp Image 2024-05-25 at 5.56.33 PM

ದಿನಾಂಕ 25-05-2024ರಂದು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ರಕ್ತದಾನ ಮಹಾದಾನ ಒಂದು ವಾರದ ಅಭಿಯಾನಕ್ಕೆ ಚಾಲನೆ ನೀಡಿ ಸ್ವತಃ ರೆಡ್ ಕ್ರಾಸ್ ಸಂಸ್ಥೆಯಲ್ಲಿ ರಕ್ತದಾನ ಮಾಡಿದರು. ಹಾಗೂ ರಾಜ್ಯದ ವಿವಿಧ ಭಾಗದ ತುಳುನಾಡ ರಕ್ಷಣಾ ವೇದಿಕೆ ಅಂಗ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶದಲ್ಲಿನ ರಕ್ತ ನಿಧಿ ಕೇಂದ್ರಕ್ಕೆ ತೆರಳಿ ರಕ್ತದಾನ ಮಾಡಲು ಕರೆ ಕೊಟ್ಟಿರುತ್ತಾರೆ.

About The Author

Leave a Reply