Visitors have accessed this post 365 times.

ಮಂಗಳೂರು: ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಬಂಧನ

Visitors have accessed this post 365 times.

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪಿಯಲ್ಲಿ 9 ವರ್ಷಗಳ ಹಿಂದೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಮುಹಮ್ಮದ್ ಅರ್ಫಾಝ್(31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅರ್ಫಾಝ್ ವಿರುದ್ಧ ದಸ್ತಗಿರಿ ಬಗ್ಗೆ ಲುಕ್ ಔಟ್ ನೋಟಿಸ್‌ ಹೊರಡಿಸಿದ್ದು, ಬೆಳಗ್ಗೆ ದುಬೈನಿಂದ ಮಂಗಳೂರು ಏರ್‌ಪೋರ್ಟ್‌ಗೆ ಬಂದವನನ್ನು ವಾರೆಂಟ್ ಆಧಾರದಲ್ಲಿ ದಸ್ತಗಿರಿ ಮಾಡಿ, ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *