ಕರಾವಳಿ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೋಟೆಲ್ ವೈಟರ್‌ಗೆ ಲಕ್ಷಾಂತರ ರೂ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ಹೋಟೆಲ್ ವೈಟರ್‌ನಿಂದ ಲಕ್ಷಾಂತರ ರೂ ಆನ್‌ಲೈನ್‌ನಲ್ಲಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಹೆಜಮಾಡಿಯ ಕ್ರಿಸ್ಟನ್ ಡಿ’ಸೋಜಾ ವಂಚನೆಗೊಳಗಾದವರು.…

ಕರಾವಳಿ

ವಾರಾಂತ್ಯದಲ್ಲಿ ದಕ್ಷಿಣ ಕನ್ನಡ-ಉಡುಪಿ ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ  ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ…

ರಾಜ್ಯ

ಎಸ್ಎಸ್ಎಲ್ ಸಿ ವಿಧ್ಯಾರ್ಥಿನಿಯ ಹತ್ಯೆ- ಆರೋಪಿ ಓಂಕಾರಪ್ಪ ನೇಣಿಗೆ ಶರಣು..!!

ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿಯ ನೇಣಿಗೆ ಶರಣಾಗಿದ್ದಾನೆ. ಮೃತನನ್ನು 35 ವರ್ಷದ ಪ್ರಕಾಶ್ ಓಂಕಾರಪ್ಪ ಎಂದು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

‘ನರೇಂದ್ರ ಮೋದಿ’ ಮತ್ತೆ ಪ್ರಧಾನಿಯಾಗುವುದಿಲ್ಲ: ರಾಹುಲ್ ಗಾಂಧಿ ಲಿಖಿತ ಭರವಸೆ

ನವದೆಹಲಿ: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗುವುದಿಲ್ಲ ಮತ್ತು ಅದರ ಬಗ್ಗೆ ಲಿಖಿತ ಭರವಸೆಯನ್ನು ಸಾಬೀತುಪಡಿಸಬಹುದು ಎಂದು ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್ ಮುಖಂಡ ಮತ್ತು ಅದರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಮಹಾದಿಯ ಆಯಿಷತ್ ಶಿಫಾ ಪ್ರಥಮ

ಸಮಹಾದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿಧ್ಯಾರ್ಥಿನಿ ಆಯಿಷತ್ ಶಿಫಾ ಕನ್ನಡ ಮಾಧ್ಯಮ ವಿಭಾಗದಲ್ಲಿ 588 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಶೇಷತೆ…

ಕರಾವಳಿ

ಪುತ್ತೂರು: ಅನುಮಾನಾಸ್ಪದವಾಗಿ ಯುವಕ ಸಾವು-ಕೊಲೆ ಶಂಕೆ – ತಾಯಿ ಸೇರಿದಂತೆ ಮೂವರು ಪೊಲೀಸ್ ವಶಕ್ಕೆ

ಪುತ್ತೂರು: ಇಲ್ಲಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಯುವಕನ ಸಾವಿನ ಹಿಂದೆ ಅನುಮಾನದ ಹುತ್ತ ಬೆಳೆದಿದೆ. ಕುತ್ತಿಗೆಗೆ ನಾಯಿ ಸಂಕೋಲೆ ಬಿಗಿದ ಪರಿಣಾಮದಿಂದಲೇ ಆಗಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ…

ಕರಾವಳಿ

ಬಿ.ಸಿ.ರೋಡ್: ಕಾರುಗಳೆರಡು ಮುಖಾಮುಖಿ ಢಿಕ್ಕಿ!

ಬಂಟ್ವಾಳ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ…

ಕರಾವಳಿ

ಮಂಗಳೂರು ಕಾಲೇಜಿನ ಟಾಯ್ಲೆಟ್‌ನಲ್ಲಿ ಚಿತ್ರೀಕರಣ ಪ್ರಕರಣ: 6 ನಿಮಿಷದ ವಿಡಿಯೋ ಸೆರೆ

ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ಈ ಪ್ರಕರಣದ ಆರೋಪಿ ಅಪ್ರಾಪ್ತ ವಯಸ್ಕನಾಗಿರುವುದರಿಂದ ಪೊಲೀಸರಿಗೆ ತನಿಖೆ ನಡೆಸುವುದು ಸವಾಲಾಗಿದೆ.…

ಕರಾವಳಿ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಸುಳ್ಯದಲ್ಲಿ ಪತ್ತೆ

ಸುಳ್ಯ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ…

ರಾಜ್ಯ

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದು ಈಕೆ ಸೋಮಶೇಖರ್‌ ಹಾಗೂ…