ಕೊಡಗು ವಿಶ್ವವಿದ್ಯಾಲಯವನ್ನು ಸಂಪೂರ್ಣ ಮೂಲ ಸೌಕರ್ಯಗಳೊಂದಿಗೆ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ : ಡಾ. ಶೇಖ್ ಬಾವ
ನೈಋತ್ಯ ಪದವೀಧರರ ಕ್ಷೇತ್ರದ ಭಾಗವಾದ ಕಾಫಿ ನಾಡು ಕೊಡಗು ಜಿಲ್ಲೆ ತನ್ನ ಪ್ರಾಕೃತಿಕ ಸೊಬಗು ಮತ್ತು ವಿಶಿಷ್ಟ ಸಂಸ್ಕೃತಿ ಪರಂಪರೆಯಿಂದ ದೇಶದಲ್ಲೇ ಹೆಸರುವಾಸಿಯಾಗಿದ್ದು ದೇಶದ ಸೇನೆಗೆ ಇಬ್ಬರು…