ಕರಾವಳಿ ಬ್ರೇಕಿಂಗ್ ನ್ಯೂಸ್

ಶಾಸಕ ವಸಂತ ಬಂಗೇರ ಹೆಸರು ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಇಡಲು ಸರ್ಕಾರ ಸಿದ್ಧ – ಸಿಎಂ ಸಿದ್ದರಾಮಯ್ಯ

ಬೆಳ್ತಂಗಡಿ : ನಮ್ಮನ್ನಗಲಿದ ಮಾಜಿ ಶಾಸಕ ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ತಂಗುದಾಣಕ್ಕೆ ಇಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಅವರ ಪ್ರತಿಮೆಯನ್ನು ವೃತ್ತದಲ್ಲಿ ಸ್ಥಾಪಿಸಬೇಕು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾಜಿ ಸಂಸದ ʻಇಕ್ಬಾಲ್‌ ಅಹ್ಮದ್‌ ಸರಡಗಿʼ ನಿಧನ

ಮಾಜಿ ಸಂಸದ ಇಕ್ಬಾಲ್‌ ಅಹ್ಮದ್‌ ಸರಡಗಿ (೮೧) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ…

ಕರಾವಳಿ ಬ್ರೇಕಿಂಗ್ ನ್ಯೂಸ್

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ

ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮನೆಯಿಂದ 35 ಪವನ್ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು 35 ಪವನ್ ಚಿನ್ನಾಭರಣ ಕಳವುಗೈದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ಮುಂಡಕಯಲ್‌ನಲ್ಲಿ ನಡೆದಿದೆ. ಮುಂಡಕಯಲ್‌ ಮುಹಮ್ಮದ್ ಇಲ್ಯಾಸ್ ಎಂಬವರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಪಿಸ್ತೂಲ್ ಪತ್ತೆ : ಇಬ್ಬರ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಕಾರು ಅಪಘಾತ: ಪಾಣೆಮಂಗಳೂರು ಮೂಲದ ತಾಯಿ, ಮಗ ಮೃತ್ಯು

ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿರುವ…

ದೇಶ -ವಿದೇಶ

 ಅಲ್ಪಸಂಖ್ಯಾತರ ವಿರುದ್ಧ ಒಂದೇ ಒಂದು‌ ಪದ ಮಾತಾಡಿಲ್ಲ-ಮೋದಿ

ನವದೆಹಲಿ: ನಾನು ಅಲ್ಪಸಂಖ್ಯಾತರ ವಿರುದ್ಧ ಒ‌ಂದೇ ಒಂದು ಶಬ್ದ ಕೂಡ ಮಾತಾಡಿಲ್ಲ. ಆದರೆ ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕಾರಣದ ವಿರುದ್ಧ ಮಾತಾಡಿದ್ದೇನೆ. ವೋಟ್ ಬ್ಯಾಂಕ್ ವಿಚಾರದಲ್ಲಿ ಕಾಂಗ್ರೆಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದು ವಿಧ್ಯಾರ್ಥಿನಿ ಶಾಜಿಯಾ ಮೃತ್ಯು..!

ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್‌– ಜಮೀಲಾ ದಂಪತಿಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಟಿಪ್ಪರ್ – ಬೈಕ್ ನಡುವೆ ಢಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಮೇ 20ರ ಬೆಳಿಗ್ಗೆ ಸಂಭವಿಸಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಯುವಕನಿಗೆ ಚೂರಿ ಇರಿತ..!

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ಸಂಭವಿಸಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31)…