ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮನೆಯ ಗೋಡೆ ಕುಸಿದು ನಾಲ್ವರು ಸಾವು- ಯೋಗೀಶ್ ಶೆಟ್ಟಿ ಜಪ್ಪು ಭೇಟಿ

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನ ಸ್ಥಳಕ್ಕೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರು ಯೋಗೀಶ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ…

ರಾಜ್ಯ

ಶಾಸಕನಿಗೆ ಹನಿಟ್ರ್ಯಾಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರನ್ನು ಹನಿಟ್ರ್ಯಾಪ್ ಮಾಡಿ ಬ್ಲಾಕ್‍ಮೇಲ್ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರು ಮೂಲದ…

ರಾಜ್ಯ

ಹಾಲಿನ ಬೆಲೆ ದುಬಾರಿ ಆಗಿಲ್ಲ, ಹೆಚ್ಚುವರಿ ’50 ML’ ಗೆ 2ರೂ. ಪಡೆಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2. ರೂ.ಗಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ…

ದೇಶ -ವಿದೇಶ

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ. ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು.…

ಕರಾವಳಿ

ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು…

ಕರಾವಳಿ

ಉಳ್ಳಾಲ: ಮನೆಯ ಮೇಲೆ ಕಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ

ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು…

ಕರಾವಳಿ

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ, ಪೊಲೀಸರ ಮೇಲೆ ಹಲ್ಲೆ

ಹಿರಿಯಡ್ಕ: ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮುಸ್ಲಿಂರ ಕೆಲಸವನ್ನು ಸಚಿವ ಈಶ್ವರ ಖಂಡ್ರೆ ಮುಲಾಜಿಲ್ಲದೆ ಮಾಡಬೇಕು- ಜಮೀರ್ ಅಹ್ಮದ್

ಸಚಿವ ಈಶ್ವರ ಖಂಡ್ರೆ ಪುತ್ರ ಮುಸ್ಲಿಮರ ಮತಗಳಿಂದಲೇ ಗೆದ್ದಿದ್ದಾನೆ. ಹೀಗಾಗಿ ಮುಸ್ಲಿಮರ ಕೆಲಸವನ್ನು ಮುಲಾಜಿಲ್ಲದೆ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಮೊನ್ನೆತಾನೇ ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಈಗ ಮತ್ತೆ ಹಾಲಿನ ದರವನ್ನು…